Monday, May 11, 2009

ಆಡಳಿತದಲ್ಲಿ ಕನ್ನಡ ಹೋರಾಟ : ಡಾಕ್ಟರ್ ಸರೋಜಿನಿ ಮಹಿಷಿ ವರದಿ : ಡಾಕ್ಟರ್ ನಂಜುಂಡಪ್ಪ ವರದಿ ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯ :: ವಿದ್ಯಾವಂತ ನಾಗರೀಕರು ಜಾಗೃತಿ ಆಗೋ ಕಾಲ ಬಂದಿದೆ.

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ - ಈಕವಿ
ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ ಕನ್ನಡವೇ ಧರ್ಮELLA KANNADA ABHIMAANIGALA VEDIKE INTERNATIONAL - EKAVI


"ಈ-ಕವಿ" ಸಂಸ್ಥೆ ಯು ಕನ್ನಡನುಡಿಗಾಗಿ, ಕನ್ನಡನಾಡಿಗಾಗಿ, ಕನ್ನಡಿಗರಿಗಾಗಿ ಸದಾಕಾಲ ದುಡಿಯುವ ಸಲುವಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ."

ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಕೆಲಸ ಮಾಡುವುದು ಮತ್ತು ಈ ಕ್ಷೇತ್ರದಲ್ಲಿ ಅವಕಾಶಕ್ಕಾಗಿ ಕಾಯುತ್ತಿರುವ ಸಾವಿರಾರು ಪ್ರತಿಭಾನ್ವಿತ ಕನ್ನಡಿಗರನ್ನು ಗುರುತಿಸಿ ಮುಂದಕ್ಕೆ ತರುವುದು ಈ ಕವಿಯ ಮೂಲ ಉದ್ದೇಶಗಳಲ್ಲಿ ಒಂದಾಗಿದೆ. ಈ-ಕವಿ" ಸಂಸ್ಥೆಯು ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ದತ್ತುತೆಗೆದುಕೊಳ್ಳುವ, ಬಡ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಕೊಡುವ, ಬಡಹಳ್ಳಿಗಳನ್ನು ದತ್ತು ತೆಗೆದುಕೊಳ್ಳುವ, ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಮಕ್ಕಳನ್ನು ಭೇಟಿಮಾಡಿ ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಯೋಜನೆಗಳನ್ನು ಹಮ್ಮಿಕೊಂಡಿದೆ.


ವಿದ್ಯಾವಂತ ನಾಗರೀಕರು ಜಾಗೃತಿ ಆಗೋ ಕಾಲ ಬಂದಿದೆ..

ಆಡಳಿತದಲ್ಲಿ ಕನ್ನಡ ಹೋರಾಟ : ಡಾಕ್ಟರ್ ಸರೋಜಿನಿ ಮಹಿಷಿ ವರದಿ : ಡಾಕ್ಟರ್ ನಂಜುಂಡಪ್ಪ ವರದಿ

ಕರ್ನಾಟಕ ಸರ್ಕಾರ ದಲ್ಲಿ, ಕನ್ನಡ ಆಡಳಿತ ದಲ್ಲಿ ಕಡ್ಡಾಯ ವಾಗ ಬೇಕಾದರೆ, ಕನ್ನಡ ತಂತ್ರಾಂಶ ಸರಿಪಡಿಸಬೇಕು.
ಕನ್ನಡಿಗರಿಗೆ ಇದೆ ಮೊದಲನೆಯ ಕೆಲಸ. ಕನ್ನಡಿಗರಿಂದ ಕನ್ನಡಕ್ಕೆ ಅನ್ಯಾಯಕನ್ನಡ ಗಣಕ ತಂತ್ರಾಂಶ ಅಭಿವೃದ್ಧಿಯ ವಿಚಾರವನ್ನುಕೈಗೆತ್ತಿಕೊಂಡಿದ್ದು,
ಅದು ಅತ್ಯಂತ ಉಪಯುಕ್ತ ಮತ್ತು ಫಲಕಾರಕ ರೀತಿಯಲ್ಲಿ ಹೊರಬರುವಂತೆ ಮಾಡಲು ಪ್ರಯತ್ನಿಸುತ್ತಿದೆ.
ಕನ್ನಡ ಆಡಳಿತ ಭಾಷೆ ಆಗಬೇಕಾದರೆ ಕನ್ನಡ ತಂತ್ರಾಂಶ ಅಭಿವೃದ್ದಿ ಆಗಬೇಕು ಕರ್ನಾಟಕ ಸರಕಾರದಲ್ಲಿ.
https://sites.google.com/site/kannadatantramsha/https://sites.google.com/site/kannadatantramsha/kannada-softwaregala-ithihasa



ಡಾಕ್ಟರ್ ಸರೋಜಿನಿ ಮಹಿಷಿ ವರದಿ ಯನ್ನು ಕರ್ನಾಟಕ ಸರ್ಕಾರ ಅಳವಡಿಸಿಲ್ಲ . ಯಾಕೆ?
ಅಳವಡಿಸಿದ್ದರೆ ಕನ್ನಡಿಗರಿಗೆ ಬಹಳ ಉಪಯೋಗ ಆಗುತ್ತಿತ್ತು.
ಮಹಿಷಿ ವರದಿಯನ್ನು ಅಳವಡಿಸಿದೆ ಕರ್ನಾಟಕ ಸರ್ಕಾರ ಕನ್ನಡಿಗರಿಗೆ ಅನ್ಯಾಯ ಮಾಡಿದೆ.
ಮಹಿಷಿ ವರದಿಯನ್ನು ಸರಿಯಾಗಿ ಅಳವಡಿಸಿದ್ದರೆ ಕನ್ನಡಿಗರಿಗೆ ಎಲ್ಲ ಕಂಪೆನಿಗಳಲ್ಲಿ ೭೦ % ಕೆಲಸ ಸಿಗುತ್ತಿತ್ತು.
ಇದೆ ಕನ್ನಡಿಗರಿಗೆ ಮಾಡಿದ ಅನ್ಯಾಯ.http://sites.google.com/site/ekavikannada/Homehttp://sites.google.com/site/ekavikannada/dr-sarojini-mahishi-report



ಡಾಕ್ಟರ್ ನಂಜುಂಡಪ್ಪ ವರದಿ ಯನ್ನು ಕರ್ನಾಟಕ ಸರ್ಕಾರ ಸರಿಯಾಗಿ ಅಳವಡಿಸಿಲ್ಲ. ಯಾಕೆ? ಯಾರು ಇದಕ್ಕೆ ಕಾರಣ? ನಂಜುಂಡಪ್ಪ ವರದಿಯನ್ನು ಅಳವಡಿಸಿದೆ ಕರ್ನಾಟಕ ಸರ್ಕಾರ, ಉತ್ತರ ಕರ್ನಾಟಕಕ್ಕೆ ಮತ್ತು ಉತ್ತರ ಕರ್ನಾಟಕ ಕನ್ನಡಿಗರಿಗೆ ಅನ್ಯಾಯ ಮಾಡಿದೆ.
ನಂಜುಂಡಪ್ಪ ವರದಿಯನ್ನು ಸರಿಯಾಗಿ ಅಳವಡಿಸಿದ್ದರೆ ಉತ್ತರ ಕರ್ನಾಟಕ ಅಬಿವ್ರುದ್ದಿ ಯಾಗುತ್ತಿತ್ತು. http://sites.google.com/site/ekavikannada/Homehttp://sites.google.com/site/ekavikannada/dr-nanjundappa-report


ಈ-ಮೇಲ್, ಅಂತರ್ಜಾಲ ಇತ್ಯಾದಿ ಮಾಧ್ಯಮಗಳ ಮೂಲಕ ಜನಗಳಲ್ಲಿ ಕನ್ನಡ ಜಾಗೃತಿಯನ್ನು ಮೂಡಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ. ಈ ಗುರಿಯನ್ನು ಮುಟ್ಟುವ ಸಲುವಾಗಿ "ಈ-ಕವಿ" ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳ, ಪ್ರತಿ ತಾಲ್ಲೂಕುಗಳಲ್ಲಿ ಶಾಖೆಗಳನ್ನು ಪ್ರಾರಂಭಿಸುವ ಯೋಜನೆಯಲ್ಲಿ ಕಾರ್ಯಪ್ರವೃತ್ತವಾಗಿದೆ. ಇದರಿಂದ ಬೆಂಗಳೂರಿನಲ್ಲಿ ಮತ್ತು ಹೊರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ತಮ್ಮ ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ , ಹಳ್ಳಿಗಳ ಬಗ್ಗೆ ಚಿಂತಿಸಿ, ತನ್ನನ್ನು ಬೆಳೆಸಿದ ಊರಿಗೆ ಸಹಾಯ ಮಾಡುವ ಒಂದು ಸುವರ್ಣಾವಕಾಶ "ಈ-ಕವಿ" ಯಲ್ಲಿ ಕಲ್ಪಿತವಾಗಿದೆ. ಈ-ಕವಿ ಕರ್ನಾಟಕದಾದ್ಯಂತ ಮತ್ತು ಪ್ರಪಂಚದಾದ್ಯಂತ ತನ್ನ ಚಟುವಟಿಕೆ ವಿಸ್ತರಿಸುತ್ತ ಮುಂದೆ ಸಾಗುತ್ತಿದೆ. ಬನ್ನಿ, ನಾವೆಲ್ಲ ಒಂದಾಗಿ ದುಡಿಯೋಣ.

No comments:

Post a Comment